ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ (Gauri Lankesh Murder Case) ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್‌ (High Court) ಜಾಮೀನು (Bail) ಮಂಜೂರು ಮಾಡಿದೆ.ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6 ವರ್ಷದ ಬಳಿಕ ನವೀನ್ ಕುಮಾರ್, ಅಮಿತ್, ಎಚ್‌ಎಲ್ ಸುರೇಶ್ ಅವರಿಗೆ ಜಾಮೀನು ನೀಡಿದೆ. ಇದನ್ನೂ ಓದಿ: Trump Assassination Attempt | 48 ಗಂಟೆಯ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡ ಟ್ರಂಪ್‌ಆರೋಪಿಗಳ ಪರ ಹಿರಿಯ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದ್ದರು. ಕೋರ್ಟ್‌ ಹಲವು ಷರತ್ತು ವಿಧಿಸಿದ್ದು ಈ ಷರತ್ತು ಪೂರ್ಣಗೊಂಡ ಬಳಿಕ ಇಂದು ಸಂಜೆ ಅಥವಾ ನಾಳೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.Sign in to your account
Username or Email Address


Password

 Remember Me


