ಮೈಸೂರು: ಚಾಮುಂಡಿ ಬೆಟ್ಟದಲ್ಲಿ (Chamundi Hills) ಮುಂದಿನ ಶುಕ್ರವಾರದಿಂದ ಆಷಾಢ ಪೂಜೆಗಳು (Ashada Pooja) ಶುರುವಾಗಲಿವೆ. ಇದಕ್ಕೆ ಮೈಸೂರು (Mysuru) ಜಿಲ್ಲಾಡಳಿತ ಭರ್ಜರಿ ತಯಾರಿಗಳನ್ನು ನಡೆಸಿದೆ.ಈ ಬಾರಿ ದೇವಿ ದರ್ಶನಕ್ಕೆ ವಿಶೇಷ ಪಾಸ್ ವಿತರಿಸದಿರಲು ಜಿಲ್ಲಾಡಳಿತ ತೀರ್ಮಾನಿಸಿದೆ. ಅಲ್ಲದೇ ವಿಶೇಷ ಪಾಸ್ ವ್ಯವಸ್ಥೆಯನ್ನೇ ರದ್ದು ಮಾಡಿದೆ. ಇಷ್ಟು ಮಾತ್ರವಲ್ಲದೆ ಮೈಸೂರು ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಕೆರೆ ಕಟ್ಟೆ ತುಂಬಿಸಲು ನಾಳೆ ಸಂಜೆಯಿಂದ ಕೆಆರ್‌ಎಸ್‌ನಿಂದ ವಿ.ಸಿ.ನಾಲೆಗೆ ನೀರುಎಲ್ಲರೂ ಕೂಡ ಉಚಿತ ಬಸ್‌ನಲ್ಲೇ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ (HC Mahadevappa) ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸಂಸದ ಸುಧಾಕರ್ ಅಭಿನಂದನಾ ಸಮಾವೇಶದಲ್ಲಿ ಎಣ್ಣೆ, ಬಾಡೂಟಕ್ಕೆ ಮುಗಿಬಿದ್ದ ಜನ


 Advertisement 







 Advertisement 




Sign in to your account
Username or Email Address


Password

 Remember Me


