ಮುಂದಿನ ಆರು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-24
ಶಿವಮೊಗ್ಗ: 26-22
ಬೆಳಗಾವಿ: 25-21
ಮೈಸೂರು: 28-22ಮಂಡ್ಯ: 29-22
ಮಡಿಕೇರಿ: 22-17
ರಾಮನಗರ: 29-22
ಹಾಸನ: 24-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21ಕೋಲಾರ: 29-22
ತುಮಕೂರು: 28-21
ಉಡುಪಿ: 27-24
ಕಾರವಾರ: 28-26
ಚಿಕ್ಕಮಗಳೂರು: 23-19
ದಾವಣಗೆರೆ: 28-22ಹುಬ್ಬಳ್ಳಿ: 26-22
ಚಿತ್ರದುರ್ಗ: 28-22
ಹಾವೇರಿ: 27-22
ಬಳ್ಳಾರಿ: 32-24
ಗದಗ: 28-22
ಕೊಪ್ಪಳ: 30-23ರಾಯಚೂರು: 33-25
ಯಾದಗಿರಿ: 32-25
ವಿಜಯಪುರ: 30-23
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 31-24Sign in to your account
Username or Email Address


Password

 Remember Me


