ರಾಜ್ಯ ರಾಜಧಾನಿ ಸೇರಿದಂತೆ ಕೆಲವು ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಮೇಲ್ಮೈ ಸುಂಟರಗಾಳಿಯಿಂದಾಗಿ ರಾಜ್ಯದೆಲ್ಲೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ರಾಜ್ಯಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 33-21
ಮಂಗಳೂರು: 33-27
ಶಿವಮೊಗ್ಗ: 37-23
ಬೆಳಗಾವಿ: 37-22
ಮೈಸೂರು: 34-22
ಮಂಡ್ಯ: 34-22ಕೊಡಗು: 29-19
ರಾಮನಗರ: 33-22
ಹಾಸನ: 32-21
ಚಾಮರಾಜನಗರ: 33-22
ಚಿಕ್ಕಬಳ್ಳಾಪುರ: 33-22
ಕೋಲಾರ: 32-22ತುಮಕೂರು: 33-22
ಉಡುಪಿ: 34-27
ಕಾರವಾರ: 34-28
ಚಿಕ್ಕಮಗಳೂರು: 32-20
ದಾವಣಗೆರೆ: 37-23ಚಿತ್ರದುರ್ಗ: 35-23
ಹಾವೇರಿ: 37-23
ಬಳ್ಳಾರಿ: 39-26
ಗದಗ: 38-23
ಕೊಪ್ಪಳ: 38-24
ರಾಯಚೂರು: 40-27ಯಾದಗಿರಿ: 39-28
ವಿಜಯಪುರ: 39-27
ಬೀದರ್: 38-26
ಕಲಬುರಗಿ: 39-27
ಬಾಗಲಕೋಟೆ: 40-26Sign in to your account
Username or Email Address


Password

 Remember Me


