ಬೆಂಗಳೂರು: ಪತಿಯ ಕಿರುಕುಳಕ್ಕೆ ಮನನೊಂದ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಗೋಪಾಲ ನಗರ ಠಾಣಾ ವ್ಯಾಪ್ತಿಯ ಐಬಿ ನಗರದಲ್ಲಿ ನಡೆದಿದೆ.ಸ್ವಾತಿ (25) ನೇಣಿಗೆ ಶರಣಾದ ಮಹಿಳೆ. ಸ್ವಾಮಿಯ ಕಿರುಕುಳ ತಾಳಲಾರದೇ ಸ್ವಾತಿ ನೇಣಿಗೆ ಶರಣಾಗಿದ್ದಾಳೆ ಎಂಸು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಭೇಟಿ – ಶೀಘ್ರವೇ ಹೊರಟ್ಟಿ ಬಿಜೆಪಿಗೆ ಸೇರ್ಪಡೆರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಸ್ವಾಮಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: 2024 ಮೋದಿ ಒನ್ಸ್‌ಮೋರ್‌ – ಜರ್ಮನಿ ಭಾರತೀಯರಿಂದ ಘೋಷಣೆSign in to your account
Username or Email Address


Password

 Remember Me


