ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆಯಲ್ಲಿ ಏರಿಳಿತ ಕಾಣುತ್ತಿದೆ. ನಿನ್ನೆಗಿಂತ ಇಂದು ಪಾಸಿಟಿವ್ ಕೇಸ್‍ಗಳ ಸಂಖ್ಯೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, ಇಂದು 108 ಮಂದಿಗೆ ಪಾಸಿಟಿವ್ ಇರುವುದು ದೃಢಪಟ್ಟಿದೆ.ನಿನ್ನೆ ಇಬ್ಬರು ಮೃತಪಟ್ಟರೆ ಇಂದು ಓರ್ವ ಸಾವನ್ನಪ್ಪಿದ್ದಾರೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1780ಕ್ಕೆ ತಲುಪಿದೆ. ಈವರೆಗೆ ಒಟ್ಟು 40,060 ಮರಣ ಪ್ರಕರಣ ಪತ್ತೆಯಾಗಿದೆ. ಒಟ್ಟು 108 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ನಾಲ್ಕನೇ ಅಲೆ ನಡುವೆ ರಾಜ್ಯದಲ್ಲಿ ಟೆಸ್ಟಿಂಗ್ ಮತ್ತು ಲಸಿಕೆ ಪಡೆದವರ ಸಂಖ್ಯೆ ಏರಿಕೆ ಕಾಣುತ್ತಿದೆ.ಇಂದಿನ 01/05/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/klixYTzRYT @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/CCdPq61wbA— K'taka Health Dept (@DHFWKA) May 1, 2022ರಾಜ್ಯದಲ್ಲಿ ಇಂದು ಒಟ್ಟು 10,566 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 10,566 ಸ್ಯಾಂಪಲ್ (ಆರ್ ಟಿಪಿಸಿಆರ್ 2032 + 8,534 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ತನ್ನ ಮನೆಯ ಜೊತೆ ಮಾಜಿ ಪತಿಯನ್ನೂ ಮಾರಾಟಕ್ಕಿಟ್ಟಳು!ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 93, ಬೆಂಗಳೂರು ನಗರ 93, ಬೀದರ್ 1, ದಕ್ಷಿಣ ಕನ್ನಡ 2, ತುಮಕೂರು 1, ಉತ್ತರ ಕನ್ನಡ 1, ವಿಜಯಪುರ 3 ಪ್ರಕರಣ ವರದಿಯಾಗಿದೆ.Sign in to your account
Username or Email Address


Password

 Remember Me


