ಶ್ರೀ ಶುಭಕೃತ ನಾಮ ಸಂವತ್ಸರ
ಉತ್ತರಾಯಣ, ವಸಂತ ಋತು
ಚೈತ್ರ ಮಾಸ, ಕೃಷ್ಣಪಕ್ಷ
ಅಮಾವಾಸ್ಯೆ, ಶನಿವಾರ
ಅಶ್ವಿನಿ ನಕ್ಷತ್ರ
ರಾಹುಕಾಲ: 09:12 ರಿಂದ 10:46
ಗುಳಿಕಕಾಲ: 06:03 ರಿಂದ 07:38
ಯಮಗಂಡಕಾಲ: 01:54 ರಿಂದ 03:28ಮೇಷ : ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಹಿರಿಯ ವ್ಯಕ್ತಿಗಳ ಶಾಪಕ್ಕೆ ಗುರಿಯಾಗುವಿರಿವೃಷಭ : ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳುಮಿಥುನ : ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳುಕಟಕ : ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲಸಿಂಹ : ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸಕಾರ್ಯಗಳಲ್ಲಿ ವಿಘ್ನಕನ್ಯಾ : ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ, ಗುರುಗಳಿಂದ ಮಾರ್ಗದರ್ಶನತುಲಾ : ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕವೃಶ್ಚಿಕ : ಆಕಸ್ಮಿಕ ಅವಘಡಗಳಿಂದ ಅಧಿಕ ಖರ್ಚು, ಸ್ಥಿರಾಸ್ತಿ ಭೂಮಿ ವಾಹನ ಖರೀದಿಯಲ್ಲಿ ಮೋಸ, ಕೆಲಸಕಾರ್ಯಗಳಲ್ಲಿ ಸೋಮಾರಿತನ, ಆಲಸ್ಯ ನಿರಾಸೆಧನಸ್ಸು : ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭಮಕರ : ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯಕುಂಭ : ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸಮೀನ : ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ವಾಹನಗಳಿಂದ ಮತ್ತು ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಮಾನಸಿಕ ನೆಮ್ಮದಿ ಭಂಗ  Sign in to your account
Username or Email Address


Password

 Remember Me


