ಈ ಹಿಂದೆ ಒನ್ ಲವ್ ಟೂ ಸ್ಟೋರಿ ಸಿನಿಮಾ ಮೂಲಕ ಕನ್ನಡ ಚಿತ್ರ ಲೋಕಕ್ಕೆ ಪರಿಚಿತರಾದ ನಿರ್ದೇಶಕ ವಸಿಷ್ಠ ಬಂಟನೂರು ನಿರ್ದೇಶನದಲ್ಲಿ ಮತ್ತೊಂದು ಸಿನಿಮಾ ತಯಾರಾಗಿದೆ. ಅದೇ 1975. ಕ್ರೈಮ್ ಥ್ರಿಲ್ಲರ್ ಕಥಾಹೂರಣ ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವು ಪ್ರತಿಭಾನ್ವಿತ ತಾರಾಬಳಗವಿದೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರಈ ಸಿನಿಮಾದ ಮೆಲೋಡಿ ಪಬ್ ಸಾಂಗ್ ವೊಂದರಲ್ಲಿ ಸಿಂಧೂ ಲೋಕನಾಥ್ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದ್ದು, ಚಿತ್ರತಂಡ ಈ ಬಗ್ಗೆ ಮಾಧ್ಯಮದವರ ಮುಂದೆ ಹಾಜರಾಗಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ : ಸುದೀಪ್ ಸರಣಿ ಟ್ವಿಟ್ ಗೆ ತಪ್ಪಾಗಿ ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್ನನ್ನ ಸಿನಿಮಾ ಜರ್ನಿಯಲ್ಲಿ ಈ ರೀತಿ ಸ್ಪೆಷಲ್ ಸಾಂಗ್ ಗೆ ಹೆಜ್ಜೆ ಹಾಕಿರುವುದು. ಸಾಂಗ್ ತುಂಬಾ ಚೆನ್ನಾಗಿದೆ. ಈ ಸಾಂಗ್ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ. ಹೊಸಬರ ತಂಡ ಇಡೀ ಟೀಂಗೆ ಒಳ್ಳೆದಾಗಲಿ ಎಂದು ಸಿಂಧು ಲೋಕನಾಥ್ ತಮ್ಮ ಅನುಭವ ಹಂಚಿಕೊಂಡಿರು. ಸಿಸಿಬಿ ಸಹಾಯವಾಗುವ, ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ವಿಷ್ಯವಿದು. ನಿರ್ಮಾಪರು ಕೇಳಿದೆಲ್ಲವನ್ನೂ ಕೊಟ್ಟಿದ್ದಾರೆ. ಸ್ಕ್ರೀಪ್ಟ್ ತುಂಬಾ ಚೆನ್ನಾಗಿದೆ ಎಂದು ಚಕ್ರವರ್ತಿ ಚಂದ್ರಚೂಡ್ ಹೇಳಿದರು. ಇದನ್ನೂ ಓದಿ : ನಟ ಶಾರುಖ್ ಖಾನ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಗುಜರಾತ್ ಹೈಕೋರ್ಟ್ಪ್ರೊಡಕ್ಷನ್ ಸಿಲ್ವರ್ ಸ್ಕ್ರೀನ್ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ನಡಿ ದಿನೇಶ್ ರಾಜನ್ ಸಿನಿಮಾಗೆ ಬಂಡವಾಳ ಹೂಡಿದ್ದು, ಬೆಂಗಳೂರು, ಉಡುಪಿ ಸೇರಿದಂತೆ ಚಿತ್ರೀಕರಣ ನಡೆದಿದೆ. ಈಗಾಗ್ಲೇ ಶೂಟಿಂಗ್ ಮುಗಿಸಿ ಕುಂಬಳಕಾಯಿ ಹೊಡಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಲ್ಲಿ ಬ್ಯುಸಿಯಾಗಿದೆ.Sign in to your account
Username or Email Address


Password

 Remember Me


