ರಾಜ್ಯಾದ್ಯಂತ ಮಳೆ, ಗುಡುಗು ಸೇರಿದಂತೆ ಮಳೆ, ಗುಡುಗು ಸಹಿತ ಮಳೆ ಆಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಿಂಚಿನ ಸಾಧ್ಯತೆಯಿದೆ.ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದೆ.ನಗರಗಳ ಹವಾಮಾನ ವರದಿ: 
ಬೆಂಗಳೂರು: 35-22
ಮಂಗಳೂರು: 33-26
ಶಿವಮೊಗ್ಗ: 37-23
ಬೆಳಗಾವಿ: 34-23
ಮೈಸೂರು: 36-22
ಮಂಡ್ಯ: 36-23ಕೊಡಗು: 31-20
ರಾಮನಗರ: 36-22
ಹಾಸನ: 34-21
ಚಾಮರಾಜನಗರ: 36-22
ಚಿಕ್ಕಬಳ್ಳಾಪುರ: 34-21
ಕೋಲಾರ: 36-22ತುಮಕೂರು: 36-22
ಉಡುಪಿ: 33-27
ಕಾರವಾರ: 34-28
ಚಿಕ್ಕಮಗಳೂರು: 32-21
ದಾವಣಗೆರೆ: 37-24ಚಿತ್ರದುರ್ಗ: 37-23
ಹಾವೇರಿ: 38-24
ಬಳ್ಳಾರಿ: 40-27
ಗದಗ: 38-24
ಕೊಪ್ಪಳ: 38-26
ರಾಯಚೂರು: 41-28ಯಾದಗಿರಿ: 41-28
ವಿಜಯಪುರ: 39-27
ಬೀದರ್: 37-26
ಕಲಬುರಗಿ: 40-27
ಬಾಗಲಕೋಟೆ: 39-26Sign in to your account
Username or Email Address


Password

 Remember Me


