ಬೆಂಗಳೂರು: ರಾಜ್ಯದಲ್ಲಿ ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ನಡುವೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ಮಾಡಲಾಗಿದೆ.ಕರ್ನಾಟಕ ಪೊಲೀಸ್ ಇಲಾಖೆಯ ಒಟ್ಟು 179 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರಾದ ಡಿಜಿ & ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: PSI ನೇಮಕಾತಿಯ ಯಾವುದೇ ಬ್ಯಾಚ್‌ನಲ್ಲಿ ಅಕ್ರಮ ನಡೆದಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂವರ್ಗಾವಣೆ ಪಟ್ಟಿ:Sign in to your account
Username or Email Address


Password

 Remember Me


