ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂಜಾನೆ ಚಳಿ ಹಾಗೂ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಮೋಡಕವಿದ ವಾತಾವರಣ ಇರಲಿದೆ.ಬೆಂಗಳೂರು, ಮಂಗಳೂರು, ಶಿವಮೊಗ್ಗ, ಬೆಳಗಾವಿ, ಮೈಸೂರು, ಮಂಡ್ಯ, ಕೊಡಗು, ರಾಮನಗರ, ಹಾಸನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಕೊಡಗು ಜಿಲ್ಲೆಯಲ್ಲಿ  ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಎಂದಿನಂತೆ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು. ರಾಯಚೂರು, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.ನಗರಗಳ ಹವಾಮಾನ ವರದಿ:ಬೆಂಗಳೂರು: 34-22
ಮಂಗಳೂರು: 33-27
ಶಿವಮೊಗ್ಗ: 37-23
ಬೆಳಗಾವಿ: 36-22
ಮೈಸೂರು: 35-22ಮಂಡ್ಯ: 36-23
ಕೊಡಗು: 31-20
ರಾಮನಗರ: 37-23
ಹಾಸನ: 35-21ಚಾಮರಾಜನಗರ: 34-22
ಚಿಕ್ಕಬಳ್ಳಾಪುರ: 34-19
ಕೋಲಾರ: 34-21
ತುಮಕೂರು: 36-22ಉಡುಪಿ: 33-27
ಕಾರವಾರ: 33-27
ಚಿಕ್ಕಮಗಳೂರು: 34-21
ದಾವಣಗೆರೆ: 38-23ಚಿತ್ರದುರ್ಗ: 37-23
ಹಾವೇರಿ: 37-23
ಬಳ್ಳಾರಿ: 39-26
ಗದಗ: 37-24
ಕೊಪ್ಪಳ: 38-24
ರಾಯಚೂರು: 39-26ಯಾದಗಿರಿ: 39-27
ವಿಜಯಪುರ: 38-27
ಬೀದರ್: 38-26
ಕಲಬುರಗಿ: 39-27
ಬಾಗಲಕೋಟೆ: 38-26Sign in to your account
Username or Email Address


Password

 Remember Me


