ಪಂಚಾಂಗ:
ಶ್ರೀ ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ಚೈತ್ರ-ಮಾಸ, ಶುಕ್ಲ ಪಕ್ಷ, ಷಷ್ಠಿ,
ವಾರ: ಗುರುವಾರ, ನಕ್ಷತ್ರ: ಮೃಗಶಿರ
ರಾಹುಕಾಲ: 01:58 ರಿಂದ 3.30
ಗುಳಿಕಕಾಲ: 09:21 ರಿಂದ 10:53
ಯಮಗಂಡಕಾಲ: 06:16 ರಿಂದ 07:49ಮೇಷ: ಸರ್ಕಾರಿ ಕೆಲಸ ಕಾರ್ಯಗಳಿಂದ ಅನುಕೂಲ, ಮಾನ ಅಪಮಾನ ನಿಂದನೆ, ಆತ್ಮಗೌರವಕ್ಕಾಗಿ ಸ್ನೆಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ.ವೃಷಭ: ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ.ಮಿಥುನ: ಅನಿರೀಕ್ಷಿತ ಪ್ರಯಾಣ, ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಪ್ರಯಾಣದಲ್ಲಿ ಅನಾನುಕೂಲ, ದೈವನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.ಕಟಕ: ಆರ್ಥಿಕವಾಗಿ ಮೋಸ, ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಸ್ನೇಹಿತರ ನಡುವೆ ಸಮಸ್ಯೆ.ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಗೌರವಕ್ಕೆ ದಕ್ಕೆ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಸಹೋದರಿಯ ನಡವಳಿಕೆಯಿಂದ ಕಿರಿಕಿರಿ.ಕನ್ಯಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ ಕೆಟ್ಟ ಕನಸುಗಳು, ಪತ್ರ ವ್ಯವಹಾರದಲ್ಲಿ ನಷ್ಟ ಮತ್ತು ಸಂಕಷ್ಟ.ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ.ವೃಶ್ಚಿಕ: ದುರಾಲೋಚನೆಗಳು ಹೆಚ್ಚು, ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.ಧನಸ್ಸು: ಸಾಲದ ಸಹಾಯ, ಮಾನಸಿಕ ವೇದನೆ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕುಲದೇವತಾ ನಿಂದನೆ.ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಕಲ್ಪನೆಗಳಿಗೆ ಪೆಟ್ಟು.ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು, ಶಕ್ತಿ ದೇವತೆಗಳ ದರ್ಶನ.ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು.Sign in to your account
Username or Email Address


Password

 Remember Me


