ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌. ಸರ್ಕಾರ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದೆ.ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಐಟಿ ಕಂಪನಿಗಳಿಗೆ ತೆಲಂಗಾಣ ಆಫರ್ – ಬಿಜೆಪಿ ನಾಯಕರು ಕಿಡಿರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು.— Basavaraj S Bommai (@BSBommai) April 5, 2022ಈ ಸಂಬಂಧ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.Sign in to your account
Username or Email Address


Password

 Remember Me


