ಧಾರವಾಡ: ಕ್ರಿಕೆಟ್ ಆಡಿ ವಿಶ್ರಾಂತಿ ಪಡೆಯುವ ವೇಳೆ ಆಟಗಾರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.ಮುನ್ನಾ ಇರ್ಕಲ್ ಸಾವನ್ನಪ್ಪಿದ ದುರ್ದೈವಿ. ಈತ ಧಾರವಾಡದ ಸಂಗೊಳ್ಳಿ ರಾಯಣ್ಣ ನಿವಾಸಿಯಾಗಿದ್ದು, ಕ್ರಿಕೆಟ್ ಆಡಿ ಕುಳಿತಿದ್ದ ವೇಳೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಅಚ್ಚೇ ದಿನ್ ಕೊಡ್ತೀವಿ ಎಂದ ಕೇಂದ್ರ ನರಕ ದಿನ ತೋರಿಸುತ್ತಿದೆ: ಡಿಕೆಶಿಕೆಸಿಡಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದರು. ಈ ವೇಳೆ ಪಂದ್ಯ ಅಂತ್ಯಗೊಂಡು ರೆಸ್ಟ್‌ಗೆ ಕುಳಿತಾಗ ಲಘು ಹೃದಯಾಘಾತವಾಗಿದೆ.  ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.Sign in to your account
Username or Email Address


Password

 Remember Me


