ನೆಲಮಂಗಲ: ಮಹಿಳಾ ದಿನಾಚರಣೆ ವಿಶೇಷ ಕಾರ್ಯಕ್ರಮವೊಂದರಲ್ಲಿ ಪತ್ನಿ ಜೊತೆ ಯಲಹಂಕ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಬಿಂದಾಸ್ ಆಗಿ ಡ್ಯಾನ್ಸ್ ಮಾಡಿದ್ದಾರೆ.ಮಹಿಳೆಯರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅಭಿವೃದ್ಧಿ ಸಂಜೀವಿನಿ ಗ್ರಾಮ ಪಂಚಾಯತಿ ಒಕ್ಕೂಟ ಕಾರ್ಯಕ್ರಮದಡಿ, ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶ್ವವಾಣಿ ಫೌಂಡೇಶನ್ ವತಿಯಿಂದ ಆಚರಿಸಲಾಯಿತು. ಬೆಂಗಳೂರು ಹೊರವಲಯ ಉತ್ತರ ತಾಲೂಕಿನ ಮಾಚೋಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವನಾಥ ಅವರು ತಮ್ಮ ಪತ್ನಿ ವಾಣಿ ವಿಶ್ವನಾಥ್ ಜೊತೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ: ಬಿಜೆಪಿ, ಮೋದಿ, ಯೋಗಿಯನ್ನು ಮುಸ್ಲಿಮರು ಪ್ರೀತಿಸುತ್ತಾರೆ: ದ್ಯಾನಿಶ್‌ ಅಜಾದ್‌ ಅನ್ಸಾರಿಗ್ರಾಮದ ಮಹಿಳೆಯರು ಕೋಲಣ್ಣ ಕೋಲೆ ಜಾನಪದ ಹಾಡಿಗೆ ಅತ್ಯುತ್ತಮವಾಗಿ ಹೆಜ್ಜೆ ಹಾಕಿದ್ದಾರೆ. ಈ ವೇಳೆ ಶಾಸಕ ವಿಶ್ವನಾಥ್‍ಗೆ ಪತ್ನಿ ವಾಣಿ ವಿಶ್ವನಾಥ್ ಕೂಡಾ ಸಾಥ್ ನೀಡಿದರು. ಇದನ್ನೂ ಓದಿ: ನೀರನ್ನು ಮರುಬಳಕೆ ಮಾಡಿ: ಮೋದಿ ಕರೆSign in to your account
Username or Email Address


Password

 Remember Me


