ಬೆಂಗಳೂರು: ಇಂದು ಸಹ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಕಡಿಮೆಯಾಗಿದೆ. ಇಂದು ರಾಜ್ಯದಲ್ಲಿ 79 ಜನರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.ಇಂದು ಆಸ್ಪತ್ರೆಯಿಂದ 94 ಜನ ಡಿಸ್ಚಾಜ್ ಆಗಿದ್ದು, ಇಲ್ಲವರೆಗೂ 1,776 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇಲ್ಲಿವರೆಗೂ ರಾಜ್ಯದಲ್ಲಿ ಸೋಂಕಿನಿಂದ 10,049 ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮೋದಿ ವೆಬ್‍ಸೈಟ್ ಲಾಂಚ್ – ಈ ವೆಬ್‍ಸೈಟ್‍ನಲ್ಲಿದೆ ಮೋದಿಜಿ ಕುತೂಹಲಕಾರಿ ಕಥೆಗಳುಈ ಮೂಲಕ ರಾಜ್ಯದಲ್ಲಿ 0.26% ಕೊರೊನಾ ರೆಟಿಂಗ್ ಇದ್ದು, 1.26% ಮರಣ ದರವಿದೆ. 89,813 ಜನರು ಇಂದು ಕೊರೊನಾ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 58 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 58, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 5, ದಕ್ಷಿಣ ಕನ್ನಡ 0, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 0, ಕೊಡಗು 1, ಕೋಲಾರ 0, ಕೊಪ್ಪಳ 0, ಮಂಡ್ಯ 0, ಮೈಸೂರು 2, ರಾಯಚೂರು 0, ರಾಮನಗರ 7, ಶಿವಮೊಗ್ಗ 0, ತುಮಕೂರು 3, ಉಡುಪಿ 2, ಉತ್ತರ ಕನ್ನಡ 0, ವಿಜಯಪುರ 0, ಯಾದಗಿರಿಯಲ್ಲಿ 0 ಪ್ರಕರಣ ವರದಿಯಾಗಿದೆ. ಇದನ್ನೂ ಓದಿ: RRR ಸಿನಿಮಾದಲ್ಲಿ ತಾಂತ್ರಿಕ ದೋಷ – ಚಿತ್ರಮಂದಿರದ ಗಾಜು ಪುಡಿ ಪುಡಿ ಮಾಡಿದ ಅಭಿಮಾನಿಗಳುSign in to your account
Username or Email Address


Password

 Remember Me


