ಮುಂಗಾರು ಚುರುಕು ಪಡೆದುಕೊಂಡಿದ್ದು, ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದ ಎಲ್ಲಾ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಬೆಂಗಳೂರಲ್ಲೂ ಮುಂದಿನ ಮೂರು ದಿನಗಳ ಕಾಲ ಮಳೆ ಸಾಧ್ಯತೆ ಇದೆ. ಜೂನ್ 29ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಸದ್ಯ ನಗರದಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಮುಂಜಾನೆಯಿಂದಲೇ ನಗರದ ಕೆಲವು ಭಾಗದಲ್ಲಿ ತುಂತುರು ಮಳೆಯಾಗಿದೆ. ಇದೇ ರೀತಿ ಮುಂದಿನ ಎರಡು ದಿನಗಳ ಕಾಲ ವಾತಾವರಣ ಇರುವ ಸಾಧ್ಯತೆಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞರು ಮಾಹಿತಿ ನೀಡಿದ್ದಾರೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-25
ಶಿವಮೊಗ್ಗ: 26-22
ಬೆಳಗಾವಿ: 24-21
ಮೈಸೂರು: 26-21ಮಂಡ್ಯ: 28-22
ಮಡಿಕೇರಿ: 21-17
ರಾಮನಗರ: 28-22
ಹಾಸನ: 23-19
ಚಾಮರಾಜನಗರ: 27-22
ಚಿಕ್ಕಬಳ್ಳಾಪುರ: 28-22ಕೋಲಾರ: 29-22
ತುಮಕೂರು: 27-22
ಉಡುಪಿ: 28-24
ಕಾರವಾರ: 28-26
ಚಿಕ್ಕಮಗಳೂರು: 23-19
ದಾವಣಗೆರೆ: 27-22ಹುಬ್ಬಳ್ಳಿ: 26-22
ಚಿತ್ರದುರ್ಗ: 27-22
ಹಾವೇರಿ: 26-22
ಬಳ್ಳಾರಿ: 31-24
ಗದಗ: 27-22
ಕೊಪ್ಪಳ: 29-23ರಾಯಚೂರು: 31-24
ಯಾದಗಿರಿ: 31-24
ವಿಜಯಪುರ: 29-23
ಬೀದರ್: 28-23
ಕಲಬುರಗಿ: 29-24
ಬಾಗಲಕೋಟೆ: 29-23Sign in to your account
Username or Email Address


Password

 Remember Me


