ಬೆಂಗಳೂರು: ತರಗತಿಗಳಲ್ಲಿ ಹಿಜಬ್ ಧರಿಸಬೇಕೇ?ಬೇಡವೇ ಎನ್ನುವ ವಿವಾದದ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ್ದ ಹೈಕೋರ್ಟ್‍ ಮಂಗಳವಾರ ಬೆಳಗ್ಗೆ 10:30ಕ್ಕೆ ತೀರ್ಪು ಪ್ರಕಟಿಸಲಿದೆ.ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಲಿದೆ.ಹಿಜಬ್‌ ನಿಷೇಧಕ್ಕೆ ಸಂಬಂಧಿಸಿದಂತೆ  11 ದಿನಗಳ ಕಾಲ ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಫೆ.25 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.Sign in to your account
Username or Email Address


Password

 Remember Me


