ಮೈಸೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‍ಗೆ ಜೈಲಿನಲ್ಲಿ ನೀಡಿರುವ 6106 ನಂಬರ್ ಇನ್ಮುಂದೆ ನಮಗೆ ಇದೇ ಲಕ್ಕಿ ನಂಬರ್ ಎಂದು ಅಭಿಮಾನಿಯೊಬ್ಬ ಗಾಡಿ ಮೇಲೆ ಹಾಕಿಸಿಕೊಳ್ಳಲು ಮುಂದಾಗಿದ್ದಾನೆ.ಬನ್ನೂರಿನ ದರ್ಶನ್ ಅಭಿಮಾನಿ ಧನುಷ್, ದರ್ಶನ್‍ಗೆ ನೀಡಿರುವ ನಂಬರ್‍ನ್ನು ಆರ್‍ಟಿಓನಲ್ಲಿ ರಿಜಿಸ್ಟರ್ ಮಾಡಿಸಲು ಮುಂದಾಗಿದ್ದಾನೆ. ಈ ವೇಳೆ ನಟನ ಜೈಲುವಾಸ ನೆನೆದು ಕಣೀರಿಟ್ಟು, ಶೀಘ್ರ ಬಿಡುಗಡೆಯಾದರೆ 101 ತೆಂಗಿನಕಾಯಿ ಒಡೆಯುವುದಾಗಿ ನಾಡ ಅಧಿದೇವತೆ ಚಾಮುಂಡಿಯಲ್ಲಿ ಹರಕೆ ಹೊತ್ತಿದ್ದಾನೆ. ಇದನ್ನೂ ಓದಿ: ಪವಿತ್ರಾಗೌಡಗೆ ಕೋಟಿ ಕೋಟಿ ಹಣ ಕೊಟ್ಟಿದ್ರಾ ಸೌಂದರ್ಯ ಜಗದೀಶ್?ನಮ್ಮ ಬಾಸ್ ಏನೂ ತಪ್ಪೇ ಮಾಡಿಲ್ಲ, ನಮ್ಮಬಾಸ್‍ನ್ನ ನಾವು ಎಂದೂ ಬಿಟ್ಟುಕೊಡುವುದಿಲ್ಲ. ಕಾನೂನು ಎಲ್ಲರಿಗೂ ಒಂದೇ. ತಪ್ಪು ಮಾಡಿಲ್ಲ ಎಂದರೆ ದರ್ಶನ್ ರಾಜಾರೋಷವಾಗಿ ಹೊರಬರಲಿದ್ದಾರೆ ಎಂದು ಆತ ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ಜೈಲಲ್ಲಿ ದರ್ಶನ್‍ನನ್ನು ಭೇಟಿಯಾದ ಪುತ್ರ ವಿನೀಶ್ – ಭಾವುಕನಾಗಿ ಕಣ್ಣೀರಿಟ್ಟ ಕಾಟೇರSign in to your account
Username or Email Address


Password

 Remember Me


