ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿಯ ಮುರೇಗಾರ ಫಾಲ್ಸ್‌ನಲ್ಲಿ RSS ಕಾರ್ಯಕರ್ತ ಮುಳುಗಿ ಸಾವನ್ನಪ್ಪಿದ್ದಾರೆ.ತುಮಕೂರು ಮೂಲದ ನವೀನ್ ಕುಮಾರ್(35) ಮೃತ ದುರ್ದೈವಿ. ಸುಮಾರು ಐವತ್ತು ಜನರೊಂದಿಗೆ ಪ್ರವಾಸಕ್ಕೆ ಬಂದಿದ್ದ ನವೀನ್ ಕುಮಾರ್ ಈಜಲು ತೆರಳಿದ್ದಾಗ ಮುಳುಗಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಸರ್ಕಾರ ತಾರತಮ್ಯ ಮಾಡುತ್ತಿದೆ, ಬಿಜೆಪಿ ಶಾಸಕರಿಗೆ ಹೆಚ್ಚು ನಮಗೆ ಕಡಿಮೆ ಅನುದಾನ ನೀಡಿದೆ: ರಾಮಲಿಂಗ ರೆಡ್ಡಿನವೀನ್ RSS ಪ್ರಮುಖನಾಗಿ ಗುರುತಿಸಿಕೊಂಡಿದ್ದು, ತುಮಕೂರು ನಗರದ ಸಂಘದ ಜವಾಬ್ದಾರಿ ವಹಿಸಿಕೊಂಡಿದ್ದನು. ಶಿರಸಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


