ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂವರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.ಟಿಕೆಟ್ ಪಡೆದ ಅಭ್ಯರ್ಥಿಗಳು:
ವಾಯುವ್ಯ ಶಿಕ್ಷಕರ ಕ್ಷೇತ್ರ- ಅರುಣ್ ಶಹಾಪುರ (ಹಾಲಿ ಸದಸ್ಯ)
ವಾಯುವ್ಯ ಪದವೀಧರ ಕ್ಷೇತ್ರ – ಹನುಮಂತ ನಿರಾಣಿ (ಹಾಲಿ ಸದಸ್ಯ)
ದಕ್ಷಿಣ ಪದವೀಧರ ಕ್ಷೇತ್ರ -ಎಂ.ವಿ.ರವಿಶಂಕರ್  ಇದನ್ನೂ ಓದಿ: ಪಾಕ್ ಯುವತಿ ವರಿಸಿದ್ದ ಕೇರಳದ ಉಗ್ರ- ಮದುವೆ ದಿನವೇ ಬಾಂಬ್ ದಾಳಿಯಲ್ಲಿ ಹತಗೋ.ಮಧುಸೂದನ್‍ಗೆ ಈ ಬಾರಿಯೂ ಟಿಕೆಟ್ ಇಲ್ಲ. ಬಿಜೆಪಿ ಹೈಕಮಾಂಡ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಟಿಕೆಟ್ ಕಾಯ್ದಿರಿಸಿದ್ದು, ರಾಜ್ಯ ಬಿಜೆಪಿ ಮೋಹನ್ ಲಿಂಬೆಕಾಯಿ ಹೆಸರು ಕಳುಹಿಸಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯನ್ನು ಬಿಜೆಪಿಗೆ ಕರೆತರಲು ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಹೊರಟ್ಟಿಗೆ ಬಿಜೆಪಿ ಮುಕ್ತ ಆಹ್ವಾನವನ್ನಿಟ್ಟಿದೆ. ಇದನ್ನೂ ಓದಿ: ಕಾಂಗ್ರೆಸ್ ಸೋಲಿನ ನಂತರ, ಪಂಜಾಬ್‍ನ ಉನ್ನತ ಸರ್ಕಾರಿ ವಕೀಲರು ರಾಜೀನಾಮೆ! Sign in to your account
Username or Email Address


Password

 Remember Me


