ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್, ಹಿರಣ್ಯ ಸಿನಿಮಾದ ವಿಶೇಷ ಪಾತ್ರಕ್ಕೆ ಸಹಿ ಮಾಡಿದ್ದಾರೆ. ರಾಜವರ್ಧನ್ ನಟನೆಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದಿವ್ಯಾ ನಿರ್ವಹಿಸುತ್ತಿರುವ ಪಾತ್ರವನ್ನು ಮಾರ್ಚ್ 9 ರಿಂದ ಚಿತ್ರೀಕರಿಸಲಾಗುವುದು ಎಂದಿದ್ದಾರೆ ನಿರ್ದೇಶಕ ಪ್ರವೀಣ್ ಅವ್ಯುಕ್ತ. ಇದನ್ನೂ ಓದಿ : ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ರಾಘವೇಂದ್ರ ಸ್ಟೋರ್ಸ್ : ಹೋಟೆಲ್ ಮಾಲಿಕನಾದ ಜಗ್ಗೇಶ್ಸಿನಿಮಾ ನಾಯಕ ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರು ಆತ್ಮೀಯ ಸ್ನೇಹಿತರು. ಒಟ್ಟಿಗೆ ನಟಿಸುವ ಕನಸನ್ನು ಇಬ್ಬರೂ ಹೊಂದಿದ್ದರು. ಹಿರಣ್ಯ ಸಿನಿಮಾದ ಮೂಲಕ ಕನಸು ನನಸಾಗಿದೆ. ಇದನ್ನೂ ಓದಿ : ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪುನೀತ್ರೌಡಿ ಬೇಬಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದವರು ದಿವ್ಯಾ ಸುರೇಶ್ ಈಗ ಮತ್ತೊಂದು ಸಿನಿಮಾದಲ್ಲೂ ಅವರಿಗೆ ನಟಿಸುವ ಅವಕಾಶ ಸಿಕ್ಕಿದೆ. ಇದನ್ನೂ ಓದಿ : ತಮಿಳಿನತ್ತ ಲವ್ ಗುರು ನಿರ್ದೇಶಕ ಪ್ರಶಾಂತ್ ರಾಜ್ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ಮೂಡಿ ಬರಲಿದೆ.Sign in to your account
Username or Email Address


Password

 Remember Me


