ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಇಂದು ಮೂರನೇ ದಿನ. ಇಂದು ಆಧ್ವೈತ್ ಪೆಟ್ರೋಲ್ ಬಂಕ್‍ನಿಂದ ಪಾದಯಾತ್ರೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೈ ನಾಯಕರ ಪಾದಯಾತ್ರೆಗೆ ಬಿಜೆಪಿ ಟೀಕೆ ವ್ಯಕ್ತಪಡಿಸಿದೆ.ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಬಿಜೆಪಿ, ಸುಳ್ಳಿನಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು ಎಮದು ಪ್ರಶ್ನಿಸಿದೆ. ಅಲ್ಲದೆ ಮೇಕೆದಾಟು- ಎಣ್ಣೆ ಘಾಟು ಎಂದು ಕಮಲ ಪಾಳಯ ವ್ಯಂಗ್ಯವಾಡಿದೆ. ಇದನ್ನೂ ಓದಿ: ರಷ್ಯಾದಲ್ಲಿ ಆನ್‍ಲೈನ್ ಮಾರಾಟ ಸ್ಥಗಿತಗೊಳಿಸಿದ ಆಪಲ್ಮಾನ್ಯ @DKShivakumar ಅವರೇ, 6 ದಶಕಗಳ ಕಾಲ ಕಾಂಗ್ರೆಸ್‌ ಪಕ್ಷವನ್ನು ಸಹಿಸಿಕೊಂಡಿದ್ದಕ್ಕೆ, ದೇಶ ಇನ್ನೂ ತೊಂದರೆ ಅನುಭವಿಸುತ್ತಿದೆ. ನಿಮ್ಮ ರಾಜಕೀಯ ಲಾಭಕ್ಕೆ ಬೆಂಗಳೂರಿನ ಜನತೆಯನ್ನು ಕಷ್ಟಕ್ಕೆ ದೂಡಿ, ಮೂರು ದಿನ ತಡೆದುಕೊಳ್ಳಿ ಎಂದು ಬಿಟ್ಟಿ ಸಲಹೆ ನೀಡುತ್ತಿದ್ದೀರಿ.ಜನತೆ ನಿಮ್ಮನ್ನು ಕ್ಷಮಿಸುವರೇ?#ಜನವಿರೋಧಿಕಾಂಗ್ರೆಸ್‌ pic.twitter.com/u3GqTs7QwL— BJP Karnataka (@BJP4Karnataka) March 2, 2022ಟ್ವೀಟ್‍ನಲ್ಲೇನಿದೆ..?
ಮಾನ್ಯ ಡಿಕೆ ಶಿವಕುಮಾರ್ ಅವರೇ 6 ದಶಕಗಳ ಕಾಲ ಕಾಂಗ್ರೆಸ್ ಪಕ್ಷವನ್ನು ಸಹಿಸಿಕೊಂಡಿದ್ದಕ್ಕೆ, ದೇಶ ಇನ್ನೂ ತೊಂದರೆ ಅನುಭವಿಸುತ್ತಿದೆ. ನಿಮ್ಮ ರಾಜಕೀಯ ಲಾಭಕ್ಕೆ ಬೆಂಗಳೂರಿನ ಜನತೆಯನ್ನು ಕಷ್ಟಕ್ಕೆ ದೂಡಿ, ಮೂರು ದಿನ ತಡೆದುಕೊಳ್ಳಿ ಎಂದು ಬಿಟ್ಟಿ ಸಲಹೆ ನೀಡುತ್ತಿದ್ದೀರಿ. ಜನತೆ ನಿಮ್ಮನ್ನು ಕ್ಷಮಿಸುವರೇ? ಇದನ್ನೂ ಓದಿ: ನವೀನ್ ಭಾವಚಿತ್ರಕ್ಕೆ ಹೂವು ಹಾಕಿ, ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸ್ತಿರೋ ಜನಮೇಕೆದಾಟು ಯಾತ್ರೆ #ಸುಳ್ಳಿನಜಾತ್ರೆ ಯಾಗಿ ಬದಲಾಗಿ ಈಗ ವೈಯುಕ್ತಿಕ ಪ್ರತಿಷ್ಠೆಯ ಕಣವಾಗುತ್ತಿದೆ.ಡಿಕೆಶಿ & ಸಿದ್ದರಾಮಯ್ಯ ಬಣಗಳು ಜಾಗ ಇದ್ದಲ್ಲೆಲ್ಲ ಫ್ಲೆಕ್ಸ್, ಬ್ಯಾನರ್‌, ಕಟೌಟು, ಮೂಲಕ ತಮ್ಮ ತಮ್ಮ ನಾಯಕರ ಗುಣಗಾನ ಮಾಡುತ್ತಿವೆ.ಹೆಸರಿಗಷ್ಟೇ ನೀರು, ಇಲ್ಲಿ ಬರೀ ರಾಜಕೀಯ ಪುಡಾರಿಗಳ ದರ್ಬಾರು!#ಜನವಿರೋಧಿಕಾಂಗ್ರೆಸ್‌— BJP Karnataka (@BJP4Karnataka) March 2, 2022ಮೇಕೆದಾಟು ಯಾತ್ರೆ ಸುಳ್ಳಿನ ಜಾತ್ರೆಯಾಗಿ ಬದಲಾಗಿ ಈಗ ವೈಯುಕ್ತಿಕ ಪ್ರತಿಷ್ಠೆಯ ಕಣವಾಗುತ್ತಿದೆ. ಡಿಕೆಶಿ & ಸಿದ್ದರಾಮಯ್ಯ ಬಣಗಳು ಜಾಗ ಇದ್ದಲ್ಲೆಲ್ಲ ಫ್ಲೆಕ್ಸ್, ಬ್ಯಾನರ್, ಕಟೌಟು, ಮೂಲಕ ತಮ್ಮ ತಮ್ಮ ನಾಯಕರ ಗುಣಗಾನ ಮಾಡುತ್ತಿವೆ. ಹೆಸರಿಗಷ್ಟೇ ನೀರು, ಇಲ್ಲಿ ಬರೀ ರಾಜಕೀಯ ಪುಡಾರಿಗಳ ದರ್ಬಾರು!. ಇದನ್ನೂ ಓದಿ: ನವೀನ್ ಕುಟುಂಬಕ್ಕೆ ಪರಿಹಾರ ಕೊಡ್ತೀವಿ: ಬೊಮ್ಮಾಯಿಅಡಿಗಡಿಗೊಂದು ತಂಪಾದ ಜ್ಯೂಸ್, ಐಸ್ ಕ್ರೀಮ್, ಎಳನೀರು, ಹಣ್ಣುಗಳು, ಬಾದಾಮಿ ಹಾಲು, ಮಜ್ಜಿಗೆ, ಇದು ಜಾತ್ರೆಯಲ್ಲ, ಇದು ಮೇಕೆದಾಟು ಪಾದಯಾತ್ರೆ!#ಸುಳ್ಳಿನಜಾತ್ರೆ ಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ ‍& ಮಂಡೆ ಒಡೆದ ಹಣವಲ್ಲದೆ ಮತ್ತೇನು?ವಿಶೇಷವಾಗಿ, ಮೇಕೆದಾಟು – ಎಣ್ಣೆ ಘಾಟು!!!#ಜನವಿರೋಧಿಕಾಂಗ್ರೆಸ್‌— BJP Karnataka (@BJP4Karnataka) March 2, 2022ಅಡಿಗಡಿಗೊಂದು ತಂಪಾದ ಜ್ಯೂಸ್, ಐಸ್ ಕ್ರೀಮ್, ಎಳನೀರು, ಹಣ್ಣುಗಳು, ಬಾದಾಮಿ ಹಾಲು, ಮಜ್ಜಿಗೆ, ಇದು ಜಾತ್ರೆಯಲ್ಲ, ಇದು ಮೇಕೆದಾಟು ಪಾದಯಾತ್ರೆ! ಸುಳ್ಳಿನಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು? ವಿಶೇಷವಾಗಿ, ಮೇಕೆದಾಟು – ಎಣ್ಣೆ ಘಾಟು!!!ಮೂರು ದಿನಗಳ ಕಾಲ ಬೆಂಗಳೂರು ನಗರವಾಸಿಗಳು ಟ್ರಾಫಿಕ್‌ ಜಾಮ್‌ ಸಹಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷರು #ಕಾಂಗ್ರೆಸ್‌ಟ್ರಾಫಿಕ್‌ಬಾಂಬ್‌ ಎಸೆದಿದ್ದಾರೆ.1 ನಿಮಿಷ ಸಂಚಾರ ಅಸ್ತವ್ಯಸ್ತಗೊಂಡರೆ ಗಂಟೆಗಟ್ಟಲೆ ಬವಣೆಪಡಬೇಕಾದ ಈ ಸಮಯದಲ್ಲಿ 3 ದಿನ ತಡೆದುಕೊಳ್ಳುವುದು ಸುಲಭದ ಮಾತೇ?ಟ್ರಾಫಿಕ್‌ ಅನಾಹುತದ ಅರಿವಿದೆಯೇ?#ಜನವಿರೋಧಿಕಾಂಗ್ರೆಸ್‌— BJP Karnataka (@BJP4Karnataka) March 2, 2022ಮೂರು ದಿನಗಳ ಕಾಲ ಬೆಂಗಳೂರು ನಗರವಾಸಿಗಳು ಟ್ರಾಫಿಕ್ ಜಾಮ್ ಸಹಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಕಾಂಗ್ರೆಸ್ ಟ್ರಾಫಿಕ್ ಬಾಂಬ್ ಎಸೆದಿದ್ದಾರೆ. 1 ನಿಮಿಷ ಸಂಚಾರ ಅಸ್ತವ್ಯಸ್ತಗೊಂಡರೆ ಗಂಟೆಗಟ್ಟಲೆ ಬವಣೆ ಪಡಬೇಕಾದ ಈ ಸಮಯದಲ್ಲಿ 3 ದಿನ ತಡೆದುಕೊಳ್ಳುವುದು ಸುಲಭದ ಮಾತೇ?, ಟ್ರಾಫಿಕ್ ಅನಾಹುತದ ಅರಿವಿದೆಯೇ? ಎಂದು ಬರೆದು ಜನ ವಿರೋಧಿ ಕಾಂಗ್ರೆಸ್ ಎಂದು ಹ್ಯಾಶ್ ಟ್ಯಾಗ್ ಹಾಕಿ ಬಿಜೆಪಿ ತೀವ್ರ ಟೀಕೆ ಮಾಡಿದೆ.Sign in to your account
Username or Email Address


Password

 Remember Me


