ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.ಉತ್ತರ ಒಳ ಕರ್ನಾಟಕದ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳ ಕರ್ನಾಟಕದ ದಾವಣಗೆರೆ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 27-24
ಶಿವಮೊಗ್ಗ: 28-22
ಬೆಳಗಾವಿ: 27-21
ಮೈಸೂರು: 27-21ಮಂಡ್ಯ: 29-22
ಮಡಿಕೇರಿ: 20-17
ರಾಮನಗರ: 29-22
ಹಾಸನ: 25-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 29-21ಕೋಲಾರ: 30-22
ತುಮಕೂರು: 29-21
ಉಡುಪಿ: 27-24
ಕಾರವಾರ: 28-25
ಚಿಕ್ಕಮಗಳೂರು: 23-19
ದಾವಣಗೆರೆ: 29-22ಹುಬ್ಬಳ್ಳಿ: 29-22
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 34-24
ಗದಗ: 30-22
ಕೊಪ್ಪಳ: 31-23ರಾಯಚೂರು: 33-25
ಯಾದಗಿರಿ: 33-25
ವಿಜಯಪುರ: 32-23
ಬೀದರ್: 29-23
ಕಲಬುರಗಿ: 32-24
ಬಾಗಲಕೋಟೆ: 33-24Sign in to your account
Username or Email Address


Password

 Remember Me


