ಕನ್ನಡ ಖ್ಯಾತ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಅವರ ತಾಯಿ ನಿಧನರಾಗಿದ್ದಾರೆ. ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ : ಶಿವರಾಜ್ ಕುಮಾರ್ ಭೇಟಿಯಾದ ಜಗ್ಗೇಶ್ಇತ್ತ ತಾಯಿ ನಿಧನರಾಗಿದ್ದರೆ, ಅತ್ತ ರಘು ದೀಕ್ಷಿತ್ ಕಾರ್ಯಕ್ರಮ ನೀಡಲು ದುಬೈಗೆ ತೆರೆಳಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ನಿಗದಿಯಾಗಿದ್ದ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಭಾರತದತ್ತ ಆಗಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿಯೇ ಇರುವ ರಘು ಅವರ ಸಹೋದರ, ಗಾಯಕ ವಾಸು ದೀಕ್ಷಿತ್ ಮತ್ತು ವಾಸು ಪತ್ನಿ ಬಿಂದು ಮಾಲಿನ ರಘು ಅವರ ನಿವಾಸದತ್ತ ಹೊರಟಿದ್ದಾರೆ.Sign in to your account
Username or Email Address


Password

 Remember Me


