ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಇನ್ನೂ 6 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.ಉತ್ತರ ಒಳ ಕರ್ನಾಟಕದ ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳ ಕರ್ನಾಟಕದ ಮೈಸೂರು ಜಿಲ್ಲೆಯ ಮೇಲೆ ಭಾರೀ ಗಾಳಿಯೊಂದಿಗೆ ಮಳೆಯಾಗಲಿದೆ. ದಕ್ಷಿಣ ಒಳಗಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಲಘುವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 27-24
ಶಿವಮೊಗ್ಗ: 27-22
ಬೆಳಗಾವಿ: 27-21
ಮೈಸೂರು: 28-21ಮಂಡ್ಯ: 29-22
ಮಡಿಕೇರಿ: 21-17
ರಾಮನಗರ: 29-22
ಹಾಸನ: 25-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 29-21ಕೋಲಾರ: 31-22
ತುಮಕೂರು: 29-21
ಉಡುಪಿ: 27-24
ಕಾರವಾರ: 27-25
ಚಿಕ್ಕಮಗಳೂರು: 24-19
ದಾವಣಗೆರೆ: 29-22ಹುಬ್ಬಳ್ಳಿ: 28-22
ಚಿತ್ರದುರ್ಗ: 29-22
ಹಾವೇರಿ: 29-22
ಬಳ್ಳಾರಿ: 34-24
ಗದಗ: 30-22
ಕೊಪ್ಪಳ: 31-23ರಾಯಚೂರು: 34-25
ಯಾದಗಿರಿ: 34-25
ವಿಜಯಪುರ: 31-23
ಬೀದರ್: 31-23
ಕಲಬುರಗಿ: 33-24
ಬಾಗಲಕೋಟೆ: 32-24Sign in to your account
Username or Email Address


Password

 Remember Me


