ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿನಿಮಾ ಲೋಕಕ್ಕೆ ಕಾಲಿಟ್ಟಿದ್ದಾರೆ.ತನುಜಾ ಎಂಬ ಚಿತ್ರದಲ್ಲಿ ಮೊಟ್ಟಮೊದಲ ಬಾರಿಗೆ ಬಣ್ಣಹಚ್ಚಿ ಸ್ಯಾಂಡಲ್‍ವುಡ್‍ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಮುಖ್ಯಮಂತ್ರಿಯಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.ಯಡಿಯೂರಪ್ಪ ಜೊತೆಗೆ ಪತ್ರಕರ್ತ ವಿಶ್ವೇಶ್ವರ್ ಭಟ್ ಕೂಡ ಕಾಣಿಸಿಕೊಂಡಿದ್ದಾರೆ. ಹರೀಶ್ ಎಂಡಿ ಹಳ್ಳಿ ನಿರ್ದೇಶನವಿದೆ. ಚಿತ್ರ ನೈಜ ಘಟನೆಯಾಧಾರಿತವಾಗಿದೆ. ಶಿವಮೊಗ್ಗ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ. ಇದನ್ನೂ ಓದಿ: ರಾಜಕೀಯಕ್ಕೆ ಬರ್ತಾರಾ ನಿರ್ದೇಶಕ ಪ್ರೇಮ್..?Sign in to your account
Username or Email Address


Password

 Remember Me


