ತುಮಕೂರು: ಸೆಕ್ಷನ್ 144 ಉಲ್ಲಂಘಿಸಿದ ತುಮಕೂರಿನ ಎಂಪ್ರೆಸ್ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಬುಧವಾರ ಹಾಗೂ ಗುರುವಾರ ಎಂಪ್ರೆಸ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಹಿಜಬ್ ವಿಚಾರವಾಗಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದ ಅಲಿಗಢ ಕಾಲೇಜಿನಲ್ಲಿ ಹಿಜಬ್‌ ಬ್ಯಾನ್‌ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಹೆಸರನ್ನು ಉಲ್ಲೇಖಿಸಿದೇ 15 ವಿದ್ಯಾರ್ಥಿನಿಯರ ಮೇಲೆ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಕೋರ್ಟ್‌ ಹೊರಗಡೆ ಹಿಜಬ್‌ ವಿವಾದ ಇತ್ಯರ್ಥಕ್ಕೆ ಅನುಮತಿ ಕೋರಿ ಅರ್ಜಿSign in to your account
Username or Email Address


Password

 Remember Me


