ಶಿವಮೊಗ್ಗ: ಖೈದಿಯೊಬ್ಬನು ಗ್ರಂಥಾಲಯದ ಕಬ್ಬಿಣದ ರ್ಯಾಕ್‍ಗೆ ಅಳವಡಿಸಿದ ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.ತೀರ್ಥಹಳ್ಳಿ ಮೂಲದ ಮಹಮ್ಮದ್ ನೌಷದ್ (34) ಕುತ್ತಿಗೆ ಕೊಯ್ದುಕೊಂಡ ಖೈದಿ. ಗಾಂಜಾ ಪ್ರಕರಣದಲ್ಲಿ ಜ.7ರಂದು ಬಂಧನಕ್ಕೆ ಒಳಗಾಗಿದ್ದ. ಇದನ್ನೂ ಓದಿ: ಕಾಶ್ಮೀರದಲ್ಲಿ ನಿರ್ಮಾಣವಾಗ್ತಿದೆ ಐಫೆಲ್ ಟವರ್‍ಗಿಂತ ಎತ್ತರದ ಬ್ರಿಡ್ಜ್ಗಾಂಜಾ ಹಾಗೂ ಮದ್ಯ ವ್ಯಸನಿಯಾಗಿದ್ದ ನೌಷದ್‍ನನ್ನು ನೋಡಲು ಕಾರಾಗೃಹಕ್ಕೆ ಯಾರೂ ಬರುತ್ತಿರಲಿಲ್ಲ. ಜಾಮೀನು ಕೊಡಿಸುತ್ತಿಲ್ಲ ಅಂತ ಮನನೊಂದಿದ್ದ. ಗಾಯಗೊಂಡ ಖೈದಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.Sign in to your account
Username or Email Address


Password

 Remember Me


