ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜಧಾನಿ ಬೆಂಗಳೂರು, ಚಿಕ್ಕಮಗಳೂರು, ದಾವಣಗೆರೆ, ಚಾಮರಾಜನಗರ, ಧಾರವಾಡ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಒಂದು ವಾರಗಳ ಕಾಲ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 26-21
ಮೈಸೂರು: 29-22ಮಂಡ್ಯ: 30-22
ಮಡಿಕೇರಿ: 22-17
ರಾಮನಗರ: 30-22
ಹಾಸನ: 26-20
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 29-21ಕೋಲಾರ: 30-21
ತುಮಕೂರು: 29-21
ಉಡುಪಿ: 29-24
ಕಾರವಾರ: 29-26
ಚಿಕ್ಕಮಗಳೂರು: 25-19
ದಾವಣಗೆರೆ: 30-22ಹುಬ್ಬಳ್ಳಿ: 28-22
ಚಿತ್ರದುರ್ಗ: 30-22
ಹಾವೇರಿ: 29-22
ಬಳ್ಳಾರಿ: 34-24
ಗದಗ: 29-22
ಕೊಪ್ಪಳ: 32-23ರಾಯಚೂರು: 34-25
ಯಾದಗಿರಿ: 34-25
ವಿಜಯಪುರ: 31-23
ಬೀದರ್: 31-23
ಕಲಬುರಗಿ: 33-24
ಬಾಗಲಕೋಟೆ: 32-23Sign in to your account
Username or Email Address


Password

 Remember Me


