ಬೆಂಗಳೂರು: ರೇಣುಕಾಸ್ವಾಮಿ (Renukaswamy) ಹತ್ಯೆ ಪ್ರಕರಣದ ಬಗ್ಗೆ ರೋಚಕ ಸಂಗತಿಗಳು ಹೊರಬೀಳುತ್ತಿವೆ. ರೇಣುಕಾಸ್ವಾಮಿಯನ್ನು ನಟ ದರ್ಶನ್ (Darshan) ಗ್ಯಾಂಗ್ ಪತ್ತೆ ಮಾಡಿದ್ದು ಹೇಗೆ ಎಂಬ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.ರೇಣುಕಾಸ್ವಾಮಿ ಯಾವ ಹೆಸರಿನಲ್ಲಿ ಚಾಟ್ ಮಾಡಿದ್ದ? ಆತನ ವಿಳಾಸ, ಫೋನ್ ನಂಬರ್ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ಮಾಹಿತಿ ಬಹಿರಂಗವಾಗಿದೆ. ಪವಿತ್ರಗೌಡ ಜೊತೆಯಲ್ಲಿ ರೇಣುಕಾಸ್ವಾಮಿ ಮಾಡಿದ್ದ ಚಾಟ್ ಲಿಸ್ಟ್ ಲಭ್ಯವಾಗಿದೆ. ಇದನ್ನೂ ಓದಿ: ದರ್ಶನ್ ಹೆಸ್ರು ಹೇಳದಂತೆ 30 ಲಕ್ಷಕ್ಕೆ ನಡೆದಿತ್ತಾ ಡೀಲ್? – ಇಂಚಿಂಚು ಮಾಹಿತಿ ಬಾಬ್ಬಿಟ್ಟ ಆರೋಪಿ ಪ್ರದೂಷ್ರೇಣುಕಾಸ್ವಾಮಿ, ಪವಿತ್ರಾಗೌಡ ಜೊತೆಗೆ ಚಾಟ್ ಮಾಡಿದ್ದು ಗೌತಮ್ ಎಂಬ ಹೆಸರಿನಲ್ಲಿ. ಕಾಮೆಂಟ್ ಮಾಡಲು ರೆಡ್ಡಿ ಹೆಸರಲ್ಲಿ ಅಕೌಂಟ್ ಕ್ರಿಯೇಟ್ ಆಗಿತ್ತು. ಆದರೆ ಮೆಸೇಜ್ ಮಾಡುವಾಗ ಗೌತಮ್ ಅಕೌಂಟ್ ಅಲ್ಲಿ ಮೆಸೇಜ್ ಮಾಡುತ್ತಿದ್ದ. ಹೀಗೆ ಮೆಸೇಜ್ ಮಾಡುವಾಗ ತನ್ನ ಫೋನ್ ನಂಬರ್ ಕೊಟ್ಟಿದ್ದಾನೆ. ಜೊತೆಗೆ ತನ್ನ ಫೋಟೋವನ್ನು ಕೂಡ ಕಳುಹಿಸಿದ್ದಾನೆ ಎಂಬ ವಿಷಯ ಬಯಲಾಗಿದೆ.ಇದನ್ನೇ ಇಟ್ಟುಕೊಂಡು ‘ಡಿ’ ಗ್ಯಾಂಗ್ ಇನ್ನೊಂದು ನಕಲಿ ಐಡಿ ಕ್ರಿಯೇಟ್ ಮಾಡಿ ಖೆಡ್ಡಾಗೆ ಕೆಡವಿದ್ದಾರೆ. ರೇಣುಕಾಸ್ವಾಮಿ ಚಿತ್ರದುರ್ಗದವನು ಅಂತಾ ಗೊತ್ತಾದ ಮೇಲೆ ರಾಘುಗೆ ಡೀಲ್ ಒಪ್ಪಿಸಲಾಗಿದೆ. ಡೀಲ್ ಪಡೆದ ರಾಘು, ರೇಣುಕಾಸ್ವಾಮಿಯನ್ನು ಅಪಹರಣ ಮಾಡಿ ಬೆಂಗಳೂರಿಗೆ ಕರೆತಂದಿದ್ದ. ಇದನ್ನೂ ಓದಿ: Exclusive: ದರ್ಶನ್ ಕೇಸ್‍ನ ರಿಮ್ಯಾಂಡ್ ಕಾಪಿ ಲಭ್ಯ- ಆಘಾತ, ಮೆದುಳು ರಕ್ತಸ್ರಾವದಿಂದ ಸ್ವಾಮಿ ಸಾವುSign in to your account
Username or Email Address


Password

 Remember Me


