ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂಗಾರು ಚುರುಕು ಪಡೆದುಕೊಂಡಿದೆ. ಜೂ.22 ರ ವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಮೋಡ ಇಂದು ಮೋಡ ಕವಿದ ವಾತಾವರಣ ಕಂಡುಬರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 28-21
ಮೈಸೂರು: 29-22ಮಂಡ್ಯ: 31-22
ಮಡಿಕೇರಿ: 24-18
ರಾಮನಗರ: 31-22
ಹಾಸನ: 27-20
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 30-21ಕೋಲಾರ: 31-22
ತುಮಕೂರು: 29-21
ಉಡುಪಿ: 29-24
ಕಾರವಾರ: 29-26
ಚಿಕ್ಕಮಗಳೂರು: 26-19
ದಾವಣಗೆರೆ: 31-22ಹುಬ್ಬಳ್ಳಿ: 29-22
ಚಿತ್ರದುರ್ಗ: 30-21
ಹಾವೇರಿ: 30-23
ಬಳ್ಳಾರಿ: 34-24
ಗದಗ: 31-22
ಕೊಪ್ಪಳ: 33-23ರಾಯಚೂರು: 34-24
ಯಾದಗಿರಿ: 34-25
ವಿಜಯಪುರ: 32-23
ಬೀದರ್: 32-23
ಕಲಬುರಗಿ: 33-24
ಬಾಗಲಕೋಟೆ: 33-24Sign in to your account
Username or Email Address


Password

 Remember Me


