ಬೆಂಗಳೂರು: ಮೆಟ್ರೋ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಜೂನ್ 17ರಂದು ನೇರಳೆ ಮಾರ್ಗದ ಮೆಟ್ರೋ (Metro Purple Line) ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ.ಮೆಟ್ರೋ ನಿರ್ವಹಣಾ ಕಾರ್ಯದ ಹಿನ್ನೆಲೆ ಅಂದು ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣದ ನಡುವೆ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ. ಇದನ್ನೂ ಓದಿ: ಪೋಕ್ಸೊ ಕೇಸಲ್ಲಿ ಬಿಎಸ್‌ವೈಗೆ ರಿಲೀಫ್‌; ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ ಸೂಚನೆಮಧ್ಯಾಹ್ನ 1 ಗಂಟೆ ನಂತರ ಚಲ್ಲಘಟ್ಟ ದಿಂದ ವೈಟ್ ಫೀಲ್ಡ್ ನಡುವೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ದೆಹಲಿಯ ಯಮುನಾ ಬಳಿಯ ಪ್ರಾಚೀನ ಶಿವಮಂದಿರ ಕೆಡವಲು ನೀಡಿದ ಆದೇಶ ಎತ್ತಿಹಿಡಿದ ಸುಪ್ರೀಂ Sign in to your account
Username or Email Address


Password

 Remember Me


