ಬೆಂಗಳೂರು: ರಾಜ್ಯದಲ್ಲಿ ದಿನದಿನಕ್ಕೆ ಮುಂಗಾರು ಮಳೆ ಚುರುಕು ಪಡೆದುಕೊಳ್ಳುತ್ತಿದೆ. ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದೆ.ಕರಾವಳಿ ಭಾಗದಲ್ಲಿ ಸಾಧಾರಣವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 29-25
ಶಿವಮೊಗ್ಗ: 28-22
ಬೆಳಗಾವಿ: 27-21
ಮೈಸೂರು: 30-21ಮಂಡ್ಯ: 31-21
ಮಡಿಕೇರಿ: 23-17
ರಾಮನಗರ: 31-21
ಹಾಸನ: 27-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 29-21ಕೋಲಾರ: 31-22
ತುಮಕೂರು: 29-21
ಉಡುಪಿ: 29-25
ಕಾರವಾರ: 29-26
ಚಿಕ್ಕಮಗಳೂರು: 26-19
ದಾವಣಗೆರೆ: 30-22ಹುಬ್ಬಳ್ಳಿ: 29-22
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 32-23
ಗದಗ: 29-22
ಕೊಪ್ಪಳ: 31-23ರಾಯಚೂರು: 32-24
ಯಾದಗಿರಿ: 32-14
ವಿಜಯಪುರ: 30-23
ಬೀದರ್: 31-23
ಕಲಬುರಗಿ: 32-14
ಬಾಗಲಕೋಟೆ: 31-23






 Advertisement 




Sign in to your account
Username or Email Address


Password

 Remember Me


