ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಕಳೆದೊಂದು ವಾರದಿಂದ ರಾಜ್ಯದ ಎಲ್ಲಾ ಭಾಗದಲ್ಲೂ ಅಬ್ಬರದ ಮಳೆಯಾಗುತ್ತಿದೆ. ಇದೀಗ ಇಲಾಖೆ ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ. ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಡ್ಯ, ಚಾಮರಾಜನಗರ, ಕೋಲಾರ ಮತ್ತು ಕಾರವಾರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 28-24
ಶಿವಮೊಗ್ಗ: 26-22
ಬೆಳಗಾವಿ: 24-22
ಮೈಸೂರು: 28-22ಮಂಡ್ಯ: 29-22
ಮಡಿಕೇರಿ: 21-17
ರಾಮನಗರ: 29-22
ಹಾಸನ: 25-20
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 27-21ಕೋಲಾರ: 29-22
ತುಮಕೂರು: 28-21
ಉಡುಪಿ: 28-24
ಕಾರವಾರ: 29-22
ಚಿಕ್ಕಮಗಳೂರು: 23-19
ದಾವಣಗೆರೆ: 26-22ಹುಬ್ಬಳ್ಳಿ: 25-22
ಚಿತ್ರದುರ್ಗ: 26-21
ಹಾವೇರಿ: 26-22
ಬಳ್ಳಾರಿ: 26-23
ಗದಗ: 26-22
ಕೊಪ್ಪಳ: 27-23ರಾಯಚೂರು: 28-23
ಯಾದಗಿರಿ: 28-23
ವಿಜಯಪುರ: 26-22
ಬೀದರ್: 28-23
ಕಲಬುರಗಿ: 28-23
ಬಾಗಲಕೋಟೆ: 26-23Sign in to your account
Username or Email Address


Password

 Remember Me


