ಮುಂದಿನ ಮರ‍್ನಾಲ್ಕು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ. ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-25
ಶಿವಮೊಗ್ಗ: 26-22
ಬೆಳಗಾವಿ: 25-21
ಮೈಸೂರು: 28-21ಮಂಡ್ಯ: 29-22
ಮಡಿಕೇರಿ: 21-17
ರಾಮನಗರ: 28-21
ಹಾಸನ: 25-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-21ಕೋಲಾರ: 29-21
ತುಮಕೂರು: 27-21
ಉಡುಪಿ: 27-24
ಕಾರವಾರ: 27-26
ಚಿಕ್ಕಮಗಳೂರು: 23-18
ದಾವಣಗೆರೆ: 27-22ಹುಬ್ಬಳ್ಳಿ: 2622
ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 30-23
ಗದಗ: 27-22
ಕೊಪ್ಪಳ: 27-22ರಾಯಚೂರು: 31-24
ಯಾದಗಿರಿ: 31-24
ವಿಜಯಪುರ: 28-23
ಬೀದರ್: 31-23
ಕಲಬುರಗಿ: 31-24
ಬಾಗಲಕೋಟೆ: 28-23Sign in to your account
Username or Email Address


Password

 Remember Me


