ಬೆಂಗಳೂರು: ಮಂಡ್ಯದ (Mandya) ನೂತನ ಸಂಸದ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ದೆಹಲಿಗೆ ತೆರಳಿದ್ದಾರೆ.ಇಂದು ಸಂಜೆ ಖಾಸಗಿ ಹೋಟೆಲಿನಲ್ಲಿ ಎನ್‌ಡಿಎ (NDA) ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಕುಮಾರಸ್ವಾಮಿ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದರು.
ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣ – ಸಿಬಿಐನಿಂದ ಎಫ್‌ಐಆರ್‌ ದಾಖಲುನೂತನವಾಗಿ ಆಯ್ಕೆ ಆಗಿರುವ ಮಿತ್ರ ಪಕ್ಷಗಳ ನಾಯಕರು ದೆಹಲಿಗೆ ಬರುವಂತೆ ಅಮಿತ್‌ ಶಾ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ: ಇಂದಿರಾ ಗಾಂಧಿಯನ್ನು ಹತ್ಯೆಗೈದ ಅಪ್ತ ರಕ್ಷಕನ ಪುತ್ರನಿಗೆ ಜಯಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 293 ಸ್ಥಾನಗಳನ್ನು ಗೆದ್ದರೆ ಇಂಡಿಯಾ (INDIA) ಮೈತ್ರಿಕೂಟ 234 ಸ್ಥಾನಗಳನ್ನು ಗೆದ್ದುಕೊಂಡಿದೆ. ಸರ್ಕಾರ ರಚನೆಗೆ 272 ಸ್ಥಾನಗಳ ಅಗತ್ಯವಿದೆ.Sign in to your account
Username or Email Address


Password

 Remember Me


