ಬೆಳಗಾವಿ: ವಲಸಿಗ ಎಂಬ ಹಣೆಪಟ್ಟಿಯ ನಡುವೆಯೂ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh Shettar) ಭರ್ಜರಿ ಗೆಲುವು ಸಾಧಿಸಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ (Laxmi Hebbalkar) ತೀವ್ರ ಮುಖಭಂಗವಾಗಿದೆ.8 ಲೋಕಸಭಾ ಮತಕ್ಷೇತ್ರ ಹೊಂದಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಪೈಕಿ ಗ್ರಾಮೀಣ ಕ್ಷೇತ್ರ ಪ್ರತಿನಿಧಿಸುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲೇ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಅತಿಹೆಚ್ಚು ಮತಗಳನ್ನ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಶ್ರೇಯಸ್‌ಗೆ ಸಿಂ`ಹಾಸನ’ – ಎರಡೂವರೆ ದಶಕಗಳ ಬಳಿಕ ಐತಿಹಾಸಿಕ ಗೆಲುವು!ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸದ್ಯ 113495 ಮತ ಇದ್ದು ಕಾಂಗ್ರೆಸ್ ಮೃಣಾಲ್‌ ಹೆಬ್ಬಾಳ್ಕರ್ ಗೆ 67403ಮತಗಳು ಬಂದಿವೆ. ಈ ಮತಗಳ ಪೈಕಿ 46,092 ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಲೀಡ್‌ ಬಂದಿದ್ದು ಹೆಬ್ಬಾಳ್ಕರ್ ಗೆ ಕ್ಷೇತ್ರದಲ್ಲೇ ಮತದಾರರು ಕೈಕೊಟ್ಟಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದ ‘ಕ್ಯಾಪ್ಟನ್’ ಚೌಟSign in to your account
Username or Email Address


Password

 Remember Me


