ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ (Vidhan Parishad Elections) ಹಿನ್ನೆಲೆಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಸೇರಿದಂತೆ 8 ಮಂದಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.ವಿಧಾನ ಪರಿಷತ್ ಚುನಾವಣೆಗೆ ಸೋಮವಾರ (ಜೂ.3) ಕೊನೆಯ ದಿನವಾಗಿದ್ದು, ಈ ಹಿನ್ನೆಯಲ್ಲಿ ಇಂದೇ 8 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಇದನ್ನೂ ಓದಿ: ನಮ್ಮ ಕಂಪನಿ ಹೆಸರಲ್ಲಿ ಅಕ್ರಮ ಖಾತೆ ತೆರೆದು ಹಣ ವರ್ಗಾವಣೆ: ಹ್ಯಾಪಿಯೆಸ್ಟ್‌ ಮೈಂಡ್ಸ್‌ ಟೆಕ್ನಾಲಜಿ ಕಂಪನಿ ಸ್ಪಷ್ಟನೆಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಎನ್‌.ಎಸ್ ಬೋಸರಾಜು, ವಂಸತ್ ಕುಮಾರ್, ಕೆ. ಗೋವಿಂದ ರಾಜ್, ಐವಾನ್ ಡಿಸೋಜ, ಜಗದೇವ್ ಗುತ್ತೇದಾರ್, ಬಿಲ್ಕಿಸ್ ಬಾನೊ, ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆ – ಸಿ.ಟಿ.ರವಿ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌ Sign in to your account
Username or Email Address


Password

 Remember Me


