ವಿಜಯಪುರ: ತಮ್ಮ ಅಳಿಯನ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪವೊಂದು ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಕೇಳಿಬಂದಿದೆ.ಸನಾ ಕರಜಗಿ ಮೇಲೆ ತಾಳಿಕೋಟೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಬಲವಂತವಾಗಿ ವಿಷ ಕೂಡ ಕುಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ರಾಜೂ ತಾಳಿಕೋಟೆ, ಪತ್ನಿ ಪ್ರೇಮಾ ತಾಳಿಕೋಟಿ, ಸನಾ ಪತಿ ಫಯಾಜ್ ಕರಜಗಿ, ಸನಾ ಭಾವ ಪಿಂಟು ಕರಜಗಿ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ:  ಎಲ್ಲ ಭಾಷೆಯನ್ನು ಗೌರವಿಸುತ್ತೇವೆ, ಯಾವುದೇ ಹೇರಿಕೆ ಸಲ್ಲದು: ಧನಂಜಯ್ಸನಾ ತಾಯಿ ಫಾತಿಮಾ ಶಿರಹಟ್ಟಿ ದೂರು ದಾಖಲು ಮಾಡಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ ನನ್ನ ಮೇಲೂ ಹಲ್ಲೆ ಆಗಿದೆ ಎಂದು ತಾಳಿಕೋಟೆ ಆಸ್ಪತ್ರೆ ಸೇರಿದ್ದಾರೆ.Sign in to your account
Username or Email Address


Password

 Remember Me


