ದಾವಣಗೆರೆ: ಬೈಕಿಗೆ ಬೊಲೆರೋ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊನ್ನೇಭಾಗಿಯಲ್ಲಿ ನಡೆದಿದೆ.ಮೃತರನ್ನು ಅಜ್ಜಯ್ಯ (18) ಮಂಜುನಾಥ್ (17) ಹಾಗೂ ದೇವರಾಜ್ (17) ಎಂದು ಗುರುತಿಸಲಾಗಿದೆ. ಮೃತ ಯುವಕರು ಚನ್ನಗಿರಿ ತಾಲ್ಲೂಕ್ ಮಲ್ಲೇಶಪುರ ನಿವಾಸಿಗಳು.ಈ ಮೂವರು ಗಣಪತಿ ಪ್ರತಿಷ್ಠಾನ ಕ್ಕೆ ಅನುಮತಿ ಪಡೆಯಲು ಚನ್ನಗಿರಿಗೆ ಒಂದೇ ಬೈಕ್ ನಲ್ಲಿ ಚಲಿಸುತ್ತಿದ್ದರು. ಈ ವೇಳೆ ಬೈಕಿಗೆ ಬೊಲೆರೋ ಡಿಕ್ಕಿಯಾಗಿದೆ. ಘಟನೆಯಿಂದ ತೀವ್ರ ಗಾಯಗೊಂಡಿದ್ದ ಯುವಕರನ್ನ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ರಸ್ತೆ ಮಧ್ಯೆ ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


