ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನ ಕೊನೆಗೂ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧನದ ಬಳಿಕ ಪ್ರಜ್ವಲ್‌ ಅವರನ್ನ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಗಿದ್ದು, ಇಂದು (ಶುಕ್ರವಾರ) ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಮೇ 31ರ ತಡರಾತ್ರಿ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದಿದ್ದಾರೆ.ಅಷ್ಟಕ್ಕೂ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣ (Prajwal Pendrive Case) ಹುಟ್ಟಿಕೊಂಡದ್ದು ಹೇಗೆ? ಕಳೆದ ಏಪ್ರಿಲ್ 23 ರಿಂದ ಮೇ 31ರ ವರೆಗೆ ಏನೇನಾಯ್ತು? ಅನ್ನೋದರ ಕಂಪ್ಲೀಟ್ ಮಾಹಿತಿ ಇಲ್ಲಿದೆ… ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!Sign in to your account
Username or Email Address


Password

 Remember Me


