ಸೆಪ್ಟೆಂಬರ್ 5ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಹೆಚ್ಚಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತವಾರಣ ಇರಲಿದೆ.ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.ನಗರಗಳ ಇಂದಿನ ಹವಾಮಾನ ವರದಿ:ಬೆಂಗಳೂರು: 26-19
ಮಂಗಳೂರು: 27-24
ಶಿವಮೊಗ್ಗ: 26-21
ಬೆಳಗಾವಿ: 26-20
ಮೈಸೂರು: 27-20ಮಂಡ್ಯ: 28-21
ರಾಮನಗರ: 31-25
ಮಡಿಕೇರಿ: 20-17
ಹಾಸನ: 24-19
ಚಾಮರಾಜನಗರ: 27-21ಚಿಕ್ಕಬಳ್ಳಾಪುರ: 26-19
ಕೋಲಾರ: 27-20
ತುಮಕೂರು: 26-20
ಉಡುಪಿ: 27-24
ಕಾರವಾರ: 27-25ಚಿಕ್ಕಮಗಳೂರು: 23-18
ದಾವಣಗೆರೆ: 27-21
ಚಿತ್ರದುರ್ಗ: 27-21
ಹಾವೇರಿ: 27-22ಗದಗ: 27-21
ಕೊಪ್ಪಳ: 28-22
ರಾಯಚೂರು: 29-23
ಯಾದಗಿರಿ: 28-23ವಿಜಯಪುರ: 26-19
ಬೀದರ್: 26-21
ಕಲಬುರಗಿ: 28-22
ಬಾಗಲಕೋಟೆ: 28-22 Sign in to your account
Username or Email Address


Password

 Remember Me


