ಮೈಸೂರು: ಇತ್ತೀಚೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಕಾಲೇಜು ವಿದ್ಯಾರ್ಥಿನಿಯನ್ನು ಹಲ್ಲೆಗೈದು ಅತ್ಯಾಚಾರ ಯತ್ನಿಸಲಾಗಿದೆ.ಆರ್.ಎಸ್.ನಾಯ್ಡು ನಗರದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಯವರು ವಾಚಾಳಿತನ ಬಿಡಬೇಕು: ಆರ್ ಅಶೋಕ್ಈ ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಭೇಟಿ ನೀಡಿದ್ದಾರೆ. ಸ್ಥಳಕ್ಕಾಗಿಮಿಸಿರುವ ಶ್ವಾನದಳ, ಬೆರಳಚ್ಚು ತಜ್ಞರು ಪರಿಶೀಲನೆ ಮಾಡುತ್ತಿದ್ದಾರೆ. ಎನ್.ಆರ್.ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Sign in to your account
Username or Email Address


Password

 Remember Me


