ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.ಹೃದಯ ಬಡಿತ ಕಡಿಮೆಯಾಗಿ ಸುಸ್ತಿನಿಂದ ಬುಧವಾರ ಜಯದೇವ ಆಸ್ಪತ್ರೆಗೆ ದೊಡ್ಡಣ್ಣ ದಾಖಲಾಗಿದ್ದಾರೆ. ಇಂದು ಶಾಶ್ವತ ಪೇಸ್ ಮೇಕರ್ ಅಳವಡಿಸುವ ಕಾರ್ಯ ನಡೆದಿದೆ. ಸದ್ಯ ನಟ ಐಸಿಯುನಲ್ಲಿದ್ದಾರೆ. ಈಗಷ್ಟೇ ವೈದ್ಯಕೀಯ ಪ್ರೊಸಿಜರ್ ಸಂಪೂರ್ಣವಾಗಿದ್ದು, ನಟ ಚಿಕಿತ್ಸೆಗೆ ಸ್ಪಂದಿಸಿದ್ದಾರೆ.ಮೂರು ದಿನದ ಬಳಿಕ ದೊಡ್ಡಣ್ಣ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಿರಾತಕರು!


 Advertisement 







 Advertisement 




Sign in to your account
Username or Email Address


Password

 Remember Me


