ಇಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬೆಳಗಿನ ಜಾವ ಕೊಂಚ ಜಿಟಿ ಜಿಟಿ ಮಳೆಯಾಗಲಿದ್ದು, ಸಂಜೆ ವೇಳೆಗೆ ತಂಪಾದ ವಾತಾವರಣ ಇದರಲಿದೆ.ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆನಗರಗಳ ಇಂದಿನ ಹವಾಮಾನ ವರದಿ:ಬೆಂಗಳೂರು: 28-20
ಮಂಗಳೂರು: 29-24
ಶಿವಮೊಗ್ಗ: 29-21
ಬೆಳಗಾವಿ: 28-20
ಮೈಸೂರು: 30-20ಮಂಡ್ಯ: 31-21
ರಾಮನಗರ: 29-25
ಮಡಿಕೇರಿ: 24-17
ಹಾಸನ: 28-19
ಚಾಮರಾಜನಗರ: 31-20ಚಿಕ್ಕಬಳ್ಳಾಪುರ: 29-20
ಕೋಲಾರ: 28-21
ತುಮಕೂರು: 29-20
ಉಡುಪಿ: 29-24
ಕಾರವಾರ: 29-16ಚಿಕ್ಕಮಗಳೂರು: 27-18
ದಾವಣಗೆರೆ: 31-22
ಚಿತ್ರದುರ್ಗ: 30-21
ಹಾವೇರಿ: 31-22ಗದಗ: 31-22
ಕೊಪ್ಪಳ: 33-22
ರಾಯಚೂರು: 33-24
ಯಾದಗಿರಿ: 32-23ವಿಜಯಪುರ: 28-20
ಬೀದರ್: 28-22
ಕಲಬುರಗಿ: 31-23
ಬಾಗಲಕೋಟೆ: 33-22






 Advertisement 




Sign in to your account
Username or Email Address


Password

 Remember Me


