ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಇಂದು ರಾಜ್ಯದ ವಿವಿಧ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಬೆಳಗಿನ ಜಾವ ಕೊಂಚ ಜಿಟಿ ಜಿಟಿ ಮಳೆಯಾಗಲಿದ್ದು, ಸಂಜೆ ವೇಳೆಗೆ ತಂಪಾದ ವಾತಾವರಣದಿಂದ ಕೂಡಿರಲಿದೆ.ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಟ ಉಷ್ಣಾಂಶ 313 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.ನಗರಗಳ ಇಂದಿನ ಹವಾಮಾನ ವರದಿ:ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 30-21
ಬೆಳಗಾವಿ: 28-20
ಮೈಸೂರು: 29-20ಮಂಡ್ಯ: 30-21
ರಾಮನಗರ: 30-25
ಮಡಿಕೇರಿ: 23-16
ಹಾಸನ: 28-19
ಚಾಮರಾಜನಗರ: 29-20ಚಿಕ್ಕಬಳ್ಳಾಪುರ: 27-18
ಕೋಲಾರ: 28-21
ತುಮಕೂರು: 28-20
ಉಡುಪಿ: 29-24
ಕಾರವಾರ: 29-25ಚಿಕ್ಕಮಗಳೂರು: 27-18
ದಾವಣಗೆರೆ: 31-21
ಚಿತ್ರದುರ್ಗ: 31-21
ಹಾವೇರಿ: 31-21ಗದಗ 31-21
ಕೊಪ್ಪಳ: 32-22
ರಾಯಚೂರು: 33-23
ಯಾದಗಿರಿ: 33-23ವಿಜಯಪುರ: 27-19
ಬೀದರ್: 29-21
ಕಲಬುರಗಿ: 32-23
ಬಾಗಲಕೋಟೆ: 32-22






 Advertisement 




Sign in to your account
Username or Email Address


Password

 Remember Me


