ಬೀದರ್: ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಚೀಪ್ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಭಗವಂತ ಖೂಬಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಬೀದರ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೇರೆ ದೇಶಕ್ಕೆ ಲಸಿಕೆ ಕಳಿಸಿದ್ದರಿಂದ ದೇಶದಲ್ಲಿ ಲಸಿಕೆ ಹಾಹಾಕಾರ ಶುರುವಾಗಿದೆ ಎಂದು ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಅಲ್ಲದೇ ದೇಶದಲ್ಲಿ ಲಸಿಕೆ ಎಷ್ಟು ಉತ್ಪಾದನೆಯಾಗುತ್ತಿದೆ, ಬೇರೆ ದೇಶಗಳಿಗೆ ಕೊಡಬೇಕು ಎಂಬುದು ನಮ್ಮ ಧೋರಣೆ ಇದ್ದು, ಪ್ರತಿ ದಿನ ನಾವು ಕೊಡುವ ಲಸಿಕೆ ಅನುಗುಣವಾಗಿ ಜನ ಬರಬೇಕಲ್ಲಾ ಎಂದಿದ್ದಾರೆ. ಇದನ್ನೂ ಓದಿ:ರವಿಗೆ ನೆಹರು ಬಗ್ಗೆ ಏನು ಗೊತ್ತು, ಪ್ರಿಯಾಂಕ್ ಖರ್ಗೆಗೆ ವಾಜಪೇಯಿ ಆಡಳಿತ ಗೊತ್ತಾ : ವಿಶ್ವನಾಥ್ ಕಿಡಿಈಗಾಗಲೇ ಫ್ರೆಂಟ್ ಲೈನ್ ವಾರಿಯರ್ಸ್ ಸೇರಿದಂತೆ ಎಲ್ಲರಿಗೂ ಹಂತ ಹಂತವಾಗಿ ಲಸಿಕೆ ನೀಡುತ್ತಾ ಬಂದಿದೆ ಎಂದು ತಿಳಿಸಿದರು.ಇದನ್ನೂ ಓದಿ:ಸಂವಿಧಾನದತ್ತ ಸಂಸದ ಸ್ಥಾನಕ್ಕೆ ಬೆಲೆ ಕೊಡದ ಶ್ರೀನಿವಾಸ್‍ರದ್ದು ವಿಕೃತ ಮನಸ್ಥಿತಿ: ಬಿಜೆಪಿ ಟೀಕೆ






 Advertisement 




Sign in to your account
Username or Email Address


Password

 Remember Me


