ಬೆಂಗಳೂರು: ಬಿಜೆಪಿ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಕೇಸುಗಳನ್ನು ವಾಪಸ್ ಪಡೆಯಲು ಪಡೆಯಲು ಸರ್ಕಾರ ಮುಂದಾಗಿದೆ.ನಿನ್ನೆ ಗೃಹ ಸಚಿವರನ್ನು ಭೇಟಿಯಾಗಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲಿನ ಕೇಸನ್ನು ವಾಪಸ್ ಪಡೆಯುವಂತೆ ಮನವಿ ಸಲ್ಲಿಸಿದ್ದರು. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಕೆಲಸ ಸಂಘಟನೆಗಳ ಮೇಲೆ ಹಾಕಲಾಗಿರುವ ರಾಜಕೀಯ ಪ್ರೇರಿತ ಪ್ರಕರಣಗಳನ್ನು ಹಿಂಪಡೆಯುವುದಾಗಿ ತಿಳಿಸಿದರು. ಇದನ್ನೂ ಓದಿ : ಶೂಟಿಂಗ್ ವೇಳೆ ಬಿದ್ದು ಗಾಯಗೊಂಡ ಪ್ರಕಾಶ್ ರೈ- ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‍ಗೆ ಶಿಫ್ಟ್ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಗೋವುಗಳ ವಿಚಾರದಲ್ಲಿ ಹಾಕಿದ್ದ ಪ್ರಕರಣಗಳು ಕೂಡ ಇದರಲ್ಲಿ ಇರಲಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ.Sign in to your account
Username or Email Address


Password

 Remember Me


