ಬೆಂಗಳೂರು: ಪ್ರಧಾನಿ (Prime Minister) ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲವೆಂದು ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು (Siddaramaiah) ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ (Bengaluru) ಪ್ರೆಸ್ ಕ್ಲಬ್‍ನಲ್ಲಿ ನಡೆದ ಪತ್ರಿಕಾ ಸಂವಾದದ ವೇಳೆ, ಪತ್ರಕರ್ತರೊಬ್ಬರು ಪ್ರಧಾನಿ ಹುದ್ದೆಗೆ ನೀವು ಕರ್ನಾಟಕದಿಂದ ಅಭ್ಯರ್ಥಿ ಆಗುತ್ತೀರಾ ಎಂದು ಪ್ರಶ್ನಿಸಿದರು. ಈ ವೇಳೆ ಕರ್ನಾಟಕದಿಂದ ನಾನು ಪ್ರಧಾನಿ ಅಭ್ಯರ್ಥಿ ಅಲ್ಲ. ಆಗುವುದೂ ಇಲ್ಲ ಎಂದು ಹೇಳಿದ್ದೆ. ಆದರೆ ಕೆಲ ಮಾಧ್ಯಮಗಳಲ್ಲಿ ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲವೆಂದು ಹೇಳಿದ್ದಾಗಿ ತಪ್ಪಾಗಿ ವರದಿಯಾಗಿದೆ ಎಂದರು. ಇದನ್ನೂ ಓದಿ: ಸಂಕಷ್ಟ ನಿವಾರಣೆಗಾಗಿ ಗಾಣಗಾಪುರದ ದತ್ತನ ಮೊರೆ ಹೋದ ರೇವಣ್ಣಇದೇ ವೇಳೆ ಪ್ರಧಾನಿ ಹುದ್ದೆಗೆ ಅರ್ಹರಾದವರು, ಸಮರ್ಥರು ನಮ್ಮ ರಾಜ್ಯದಲ್ಲಿ ಬಹಳ ನಾಯಕರಿದ್ದಾರೆ ಎಂದರು. ಇದನ್ನೂ ಓದಿ: ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷಿಸಬೇಡ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆSign in to your account
Username or Email Address


Password

 Remember Me


